ಚನ್ನಮ್ಮನ ಕಿತ್ತೂರು : ಕಿತ್ತೂರು ಮತಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ಸಂಪಗಾವ ಗ್ರಾಮದಲ್ಲಿ ಇಂದು ಸ್ವಾಮಿ ವಿವೇಕಾನಂದರ 160 ನೇ ಜಯಂತಿ ಪ್ರಯುಕ್ತ ನಗರದಲ್ಲಿ ಯುವ ಮೋರ್ಚಾ ವತಿಯಿಂದ ಕುಂಭ ಹೊತ್ತ ನೂರಾರು ಮಹಿಳೆಯರೊಂದಿಗೆ ಭವ್ಯ ಮೆರವಣಿಗೆ ನಡೆಯಿತು.
ಸ್ವಾಮಿ ವಿವೇಕಾನಂದರ " ವಿವೇಕ್ ಸಂಕಲ್ಪ ಯಾತ್ರೆಯ ಮೆರವಣಿಗೆಯನ್ನು ಕಿತ್ತೂರು ಕ್ಷೇತ್ರದ ಜನಪ್ರಿಯ ಶಾಸಕ ಮಾಂತೇಶ ದೊಡ್ಡಗೌಡರ ಹಾಗೂ ಶ್ರೀಗಳಿಂದ ಚಾಲನೆ ದೊರೆಯಿತು. ನಂತರ ನಗರದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ಸಂಚರಿಸಿತು.
ವರದಿ ಮಹಾಂತೇಶ, ಬಿಕೆ 9844101425
0 Comments