ಹೌದು ವೀಕ್ಷಕರೆ ಪಟ್ಟಣದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ ನಾಲ್ಕರಂದು ಖಾನಾಪುರ ಮತ್ತು ಬೈಲಹೊಂಗಲ್ 5 ರಂದು ಸೌದತ್ತಿ ಮತ್ತು ರಾಮದುರ್ಗ ಮತ್ತು 6 ಕಿತ್ತೂರು ತಾಲೂಕಿನ ದಾಸ್ತಿಕೊಪ್ಪ ಗ್ರಾಮದಲ್ಲಿ ಅಭಿನಂದನಾ ಸಮಾರಂಭ ನಡೆಯಲಿದೆ ಕೇಂದ್ರ ಸಚಿವ ಪ್ರಲಾಜೋಷಿ ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ್ ಕಾರಜೋಳ್ ಮತ್ತು ಇನ್ನು ಅನೇಕ ಮತ್ತು ಬಿಜೆಪಿಯ ನಾಯಕರು ಭಾಗವಹಿಸುತ್ತಾರೆ ಎಂದು ತಿಳಿಸಿದರು ಈ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷವನ್ನು ತರಾಟೆಗೆ ತೆಗೆದುಕೊಂಡರು ಕೇಂದ್ರ ಸರ್ಕಾರ ಈ ಯೋಜನೆಗೆ ಅನುಮತಿ ನೀಡಿರುವುದನ್ನು ಕಾಂಗ್ರೆಸ್ ಪಕ್ಷಕ್ಕೆ ಮುಜುಗರವಾಗಿದೆ ಈ ಯೋಜನೆಯನ್ನು ಸ್ವಾಗತಿಸುವುದು ಬಿಟ್ಟು ರೈತರಿಗೆ ಮತ್ತು ಜನಸಾಮಾನ್ಯರಿಗೆ ಅನ್ಯಾಯ ಮಾಡುತ್ತಿದೆ ಪಕ್ಷಭೇದ ಮರೆತು ದಾರಿ ತಪ್ಪಿಸುತ್ತಿದೆ ಕಾಂಗ್ರೆಸ್ ಸರ್ಕಾರ 10 ವರ್ಷ ಆಡಳಿತ ನಡೆಸುವಾಗ ಈ ಯೋಜನೆಗೆ ಏಕೆ ಅನುಮತಿ ನೀಡಲಿಲ್ಲ ಎಂದು ದೂರಿದರು ಮತ್ತು ಕಾಂಗ್ರೆಸ್ ಪಕ್ಷದ ಸಿದ್ದರಾಮಯ್ಯ ಅಧಿಕಾರದಲ್ಲಿದ್ದಾಗ ನರಗುಂದದಲ್ಲಿ ರೈತರ ಮೇಲೆ ಲಾಠಿಚಾರ್ಜ್ ಮಾಡಿಸಿದರು ಆಗ ಎಲ್ಲಿ ಹೋಗಿತ್ತು ನಿಮ್ಮ ರಾಜಕೀಯ ನಾಟಕ ದೂರಿದರು ಈ ಸಂದರ್ಭದಲ್ಲಿ ಕಿತ್ತೂರಿನ ಶಾಸಕರಾದ ಮಹಾಂತೇಶ್ ದೊಡ್ಡಗೌಡ್ರು ಬಿಜೆಪಿಯ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸಂದೀಪ್ ದೇಶಪಾಂಡೆ ಮತ್ತು ಮಂಡಲ ಅಧ್ಯಕ್ಷ ಬಸವರಾಜ್ ಪರವನ್ನವರ ಜಿಲ್ಲಾ ರೈತ ಮೋರ್ಛಾ ಅಧ್ಯಕ್ಷ ಶ್ರೀಕರ್ ಕುಲಕರ್ಣಿ ಮತ್ತು ಉಳವಪ್ಪ ಉಳ್ಳಾಗಡ್ಡಿ ಬಸನಗೌಡ ಸಿದ್ರಾಮನೀ ಬಸವರಾಜ್ ಮಾತನವರ ಸೇರಿದಂತೆ ಇನ್ನೂ ಅನೇಕ ಬಿಜೆಪಿಯ ಪದಾಧಿಕಾರಿಗಳು ಪಾಲ್ಗೊಂಡಿದ್ದರು
0 Comments