ಹೌದು ವೀಕ್ಷಕರೇ ಇಂದು ಕಿತ್ತೂರು ಚೆನ್ನಮ್ಮ ಸರ್ಕಲ್ ನಲ್ಲಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಜ್ಯೋತಿಯನ್ನು ಅದ್ದೂರಿಯಾಗಿ ಬರಮಾಡಿಕೊಂಡರು ಈ ಕಾರ್ಯಕ್ರಮದಲ್ಲಿ ಕಲ್ಮಠದ ಸಿರಿಗಳು ಮತ್ತು ತಾಲೂಕ ಆಡಳಿತ ಪಟ್ಟಣ ಪಂಚಾಯತಿ ಸದಸ್ಯರು ಮತ್ತು ಕಿತ್ತೂರಿನ ರಾಯಣ್ಣ ಅಭಿಮಾನಿಗಳು ಇನ್ನೂ ಅನೇಕ ಗಣ್ಯಮಾನ್ಯರು ಪೊಲೀಸ್ ಸಿಬ್ಬಂದಿಗಳು ಸೇರಿದಂತೆ ಎಲ್ಲರೂ ಸೇರಿ ಜ್ಯೋತಿಯನ್ನು ಬರಮಾಡಿಕೊಂಡರು
0 Comments