ಚೆನ್ನಮ್ಮನ ಕಿತ್ತೂರು : ಕಿತ್ತೂರು ಮತಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ಪ್ರತಿಷ್ಠಿತ ಮಲಪ್ರಭಾ ಸಕ್ಕಚೆನ್ನಮ್ಮನ ಕಿತ್ತೂರು : ಕಿತ್ತೂರು ಮತಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ಪ್ರತಿಷ್ಠಿತ ಮಲಪ್ರಭಾ ಸಕ್ಕರೆ ಕಾರ್ಖಾನೆಯಲ್ಲಿ ಗೊಂದಲದ ವಾತಾವರಣ ಸೃಷ್ಟಿಯಾಗಿದೆ.
ಸಕ್ಕರೆ ಕಾರ್ಖಾನೆಯ ಆಡಳಿತ ಮಂಡಳಿಯಲ್ಲಿ ಅನುಮಾನದ ಹೊಗೆ ಹರಿದಾಡುತ್ತಿದ್ದು ಸಂಸ್ಥೆಯ ನಾಮ ನಿರ್ದೇಶನದ ಒಬ್ಬರಿಂದ ಈಗಾಗಲೇ ರಾಜೀನಾಮೆಯನ್ನು ಸಹ ಪಡೆಯಲಾಗಿದೆ ಎಂದು ಸ್ಥಳೀಯ ನಾಗರಿಕರಿಂದ ಮಾಹಿತಿ ಲಭ್ಯವಾಗಿದೆ.
ಸಾಕಷ್ಟು ಕುತೂಹಲ ಕೆರಳಿಸಿರುವ ಮಲಪ್ರಭಾ ಸಕ್ಕರೆ ಕಾರ್ಖಾನೆಯ ನಡೆ ಅಂತಿಮವಾಗಿ ಯಾವ ಸಂದೇಶ ಹೊರ ಬರಲಿದೆ ಎಂದು ಕಾದು ನೋಡ ಬೇಕಾಗಿದೆ. ಅತಿ ಶೀಘ್ರವಾಗಿ ಮಲಪ್ರಭಾ ಸಕ್ಕರೆ ಕಾರ್ಖಾನೆಯ ಸಮಗ್ರವಾದ ವರದಿ ನಿಮ್ಮ ಮುಂದೆ.ರೆ ಕಾರ್ಖಾನೆಯಲ್ಲಿ ಗೊಂದಲದ ವಾತಾವರಣ ಸೃಷ್ಟಿಯಾಗಿದೆ.
ಸಕ್ಕರೆ ಕಾರ್ಖಾನೆಯ
0 Comments