ಸಿಎಂ ಆಯ್ಕೆ ವಿಚಾರವಾಗಿ ಯಾರು ಸುಳ್ಳ ಸುದ್ದಿಯನ್ನು ಜನರಿಗೆ ತಿಳಿಸಬೇಡಿ. ನಮ್ಮ ತೀರ್ಮಾನವನ್ನು ಹೈಕಮಾಂಡ್ ನೋಡಿಕೊಳ್ಳುತ್ತದೆ ಆ ತೀರ್ಮಾನಕ್ಕೆ ನಾವು ಬದ್ಧರಾಗುತ್ತೇವೆ ಅದಕ್ಕಾಗಿ ದಯವಿಟ್ಟು ಸುಳ್ಳು ಸುದ್ದಿಯನ್ನು ಹರಡಿಸಬೇಡಿ ಎಂದು ವಿನಂತಿಸಿಕೊಳ್ಳುತ್ತೇನೆ ಎಂದು ಸುದ್ದಿಗಾರರೊಂದಿಗೆ ಮಾತನಾಡುತ್ತಿದ್ದರು ಒಟ್ಟಿನಲ್ಲಿ ಹೇಳುವುದಾದರೆ. ಮುಖ್ಯಮಂತ್ರಿ ಗಾದಿಗಾಗಿ ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್. ಬಿಗಿಪಟ್ಟು ಹಾಕಿದ್ದರಿಂದ ಕಾಂಗ್ರೆಸ್ ಪಕ್ಷದಲ್ಲಿ ಮತ್ತು ಸಿ ಎಲ್ ಪಿ. ನಾಯಕನ ಆಯ್ಕೆ ಕಗ್ಗಂಟಾಗಿದೆ ಹಾಗಾಗಿ. ವಿಧಾನಸಭೆ ಚುನಾವಣೆ ಫಲಿತಾಂಶ ಪ್ರಕಟವಾಗಿ ಎರಡು ದಿನಗಳಾದರೂ ರಾಜ್ಯದ ಮುಂದಿನ ಮುಖ್ಯಮಂತ್ರಿ ಯಾರು ಎಂಬುದನ್ನು ಕಾದು ನೋಡಬೇಕಷ್ಟೆ .
0 Comments