ತೀವ್ರ ಕುತೂಹಲ ಕೆರಳಿಸಿದ ಕಾಂಗ್ರೆಸ್ ಪಕ್ಷದ ಸಿ ಎಲ್ ಪಿ ನಾಯಕ ಎರಡನೇ ಬಾರಿಗೆ ಮುಖ್ಯಮಂತ್ರಿ ಆಗಿ ಆಯ್ಕೆಯಾಗಿದ್ದಾರೆ. ಡಿಕೆ ಶಿವಕುಮಾರ್. ಮತ್ತು ಸಿದ್ದರಾಮಯ್ಯನ ನಡುವೆ ಮಂತ್ರಿ ಪದವಿಗೆ ತೀವ್ರ ಪೈಪೋಟಿ ನಡೆಯುತ್ತಿತ್ತು ಕೊನೆಗೂ ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿ ಆಗಿರುತ್ತಾರೆ. ಡಿಕೆ ಶಿವಕುಮಾರ್ ಅವರಿಗೆ. ಉಪಮುಖ್ಯಮಂತ್ರಿ ಸ್ಥಾನ ಕೊಡುವ ಸಾಧ್ಯತೆ ಇದ ಎಂದು ತಿಳಿದು ಬಂದಿದೆ
0 Comments