CM : "ಸಿದ್ದರಾಮಯ್ಯ ಎಂಬ ಹೆಸರಿನ ನಾನು”: ಕರ್ನಾಟಕದ 24ನೇ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ

"ಸಿದ್ದರಾಮಯ್ಯ ಎಂಬ ಹೆಸರಿನ ನಾನು”: ಕರ್ನಾಟಕದ 24ನೇ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ
****************************** 
ಬೆಂಗಳೂರು:  ಕರ್ನಾಟಕ ರಾಜ್ಯದ 24ನೇ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಪ್ರಮಾಣ ವಚನ ಸ್ವೀಕರಿಸಿದ್ದಾರೆ.
ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ರಾಜ್ಯದ ಸಿಎಂ ಆಗಿ ಎರಡನೇ ಬಾರಿ ಸಿದ್ದರಾಮಯ್ಯ ಪ್ರಮಾಣವಚನ ಸ್ವೀಕರಿಸಿದ್ದಾರೆ.
ರಾಜ್ಯಪಾಲ ಥ್ಯಾವರ್ ಚಂದ್ ಗೆಹ್ಲೊಟ್ ಸಿದ್ದರಾಮಯ್ಯ  ಅವರಿಗೆ ಪ್ರತಿಜ್ಞಾ ವಿಧಿ ಬೋಧಿಸಿದ್ದಾರೆ.

Post a Comment

0 Comments