ಐತಿಹಾಸಿಕ ಕಿತ್ತೂರು ಮತ ಕ್ಷೇತ್ರದಲ್ಲಿ ಬಾಬಾ ಸಾಹೇಬ್ ಪಾಟೀಲ್ ಕಾಂಗ್ರೆಸ್ ಪಕ್ಷದಿಂದ ಜಯಗಳಿಸಿದ್ದಾರೆ.
ಕಿತ್ತೂರು : ರಾಜ್ಯ ರಾಜಕೀಯದಲ್ಲಿ ಅದರಲ್ಲೂ ಬೆಳಗಾವಿ ಜಿಲ್ಲೆಯಲ್ಲಿ ತೀವ್ರ ಪೈಪೋಟಿ ನಡೆದಿದ್ದ ಕಿತ್ತೂರು ವಿಧಾನಸಭಾ ಕ್ಷೇತ್ರದ ಚುನಾವಣಾ ತಿರ್ಪು ಈಗ ಹೊರಬಿದ್ದಿದೆ.
ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ಜಿದ್ದಜಿದ್ದಿನ ಕಣವಾಗಿದ್ದ ಕ್ಷೇತ್ರ ಕಿತ್ತೂರು, ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಪ್ರಬಲ ಪೈಪೋಟಿ ನೀಡಿದ್ದರು.
ಒಂದು ಕಡೆ ನೋಡುವುದಾದರೆ, ಕಾಂಗ್ರೆಸ್ ನ ಗ್ಯಾರಂಟಿ ಹವಾನೇ ಅಭ್ಯರ್ಥಿಗಳನ್ನಹ ಜಯಗಳಿಸಿದೆ ಅಂತನೇ ಹೇಳಬಹುದು.

0 Comments