MK. ವಾಣಿ ಸುದ್ದಿ ಬ್ರೇಕಿಂಗ್ ನ್ಯೂಸ್ ಕರ್ನಾಟಕದ. ಎರಡನೇ ಬಾರಿಗೆ ಮುಖ್ಯಮಂತ್ರಿಯಾದ ಸಿದ್ದರಾಮಯ್ಯ. ಉಪಮುಖ್ಯಮಂತ್ರಿಯಾಗಿ ಡಿಕೆ ಶಿವಕುಮಾರ್ ಶನಿವಾರ ಪ್ರಮಾಣ ವಚನ

 ತೀವ್ರ ಕುತೂಹಲ ಕೆರಳಿಸಿದ ಕರ್ನಾಟಕದ ಕಾಂಗ್ರೆಸ್ ಪಕ್ಷದಲ್ಲಿ ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ನಡುವೆ ಮುಖ್ಯಮಂತ್ರಿ ಸ್ಥಾನಕ್ಕೆ ಪೈಪೋಟಿ ನಡೆಸುತ್ತಿದ್ದರು. ಈಗ ಅಧಿಕೃತವಾಗಿ ತೆರೆ ಬಿದ್ದಿದೆ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ. ಮತ್ತು ಉಪಮುಖ್ಯಮಂತ್ರಿಯಾಗಿ ಡಿಕೆ ಶಿವಕುಮಾರ್ ಅಧಿಕೃತವಾಗಿ ಆಯ್ಕೆಯಾಗಿರುತ್ತಾರೆ ಇಂದು ಎಐಸಿಸಿ ಕಚೇರಿಯ ನವದೆಹಲಿಯಲ್ಲಿ. ಹಿರಿಯ ಮುಖಂಡರಾದ ಮಲ್ಲಿಕಾರ್ಜುನ ಖರ್ಗೆ. ಮತ್ತು ವೇಣುಗೋಪಾಲ್. ಸುರ್ಜಿವಾಲ  ಸುದ್ದಿಗೋಷ್ಠಿ ನಡೆಸಿ ಅಧಿಕೃತವಾಗಿ ಘೋಷಣೆ ಮಾಡಿದರು. ಎಐಸಿಸಿ ಏನು ಹೇಳುತ್ತದೆ ಅದೇ ಫೈನಲ್ ಎಂದು ಸಿದ್ದರಾಮಯ್ಯ ಅವರು. ಹೇಳಿದರು

Post a Comment

0 Comments