ಚುನಾವಣೆ ಪ್ರಣಾಳಿಕೆಯಲ್ಲಿ ಘೋಷಿಸಿದ.5 ಗ್ಯಾರಂಟಿ ಯೋಜನೆಗಲ್ಲಿ ಮೊದಲನೇ ಯೋಜನೆ ಇದಾಗಿದ್ದು. ನಾಳೆ 11. ಗಂಟೆಗೆ ಬೆಂಗಳೂರಿನಲ್ಲಿ ವಿಧಾನಸೌಧದ ಮುಂಭಾಗದಲ್ಲಿ. ಸಿಎಂ ಸಿದ್ದರಾಮಯ್ಯ ಈ ಶಕ್ತಿ ಯೋಜನೆ. ಗೆ ಚಾಲನೆ ನೀಡಲಿದ್ದಾರೆ. ಬೆಳಗಾವಿ ಸೇರಿ. ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಈ ಶಕ್ತಿ ಯೋಜನೆಗೆ ಚಾಲನೆ ದೊರೆಯಲಿದೆ ಮಧ್ಯಾಹ್ನ 1 ಗಂಟೆ ನಂತರ ಮಹಿಳಾ ಪ್ರಯಾಣಿಕರಿಗೆ ಈ ಸೌಲಭ್ಯ 41.8 ಲಕ್ಷ ಮಹಿಳೆಯರಿಗೆ ಈ ಸೌಲಭ್ಯ ದೊರೆಯಲಿದೆ ಮತ್ತು ವಿದ್ಯಾರ್ಥಿನಿಯರಿಗೂ ಉಚಿತ ಪ್ರಯಾಣ ಮಾಡಲು ಅವಕಾಶ ಕಲ್ಪಿಸಿಕೊಡಲಾಗಿದೆ.
0 Comments