MK.vani. ಸುದ್ದಿ.5ದು ಗ್ಯಾರಂಟಿಗಳನ್ನು ಜಾರಿ ಮಾಡಿಯೇ ಮಾಡುತ್ತೇವೆ. ಪ್ರಿಯಾಂಕಾ ಖರ್ಗೆ

 ಇಂದು ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ. ಮಾತನಾಡಿದ ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ ಖರ್ಗೆ. ಈಗಾಗಲೇ ಅಧಿಕಾರಿಗಳ ಜೊತೆ ಗ್ಯಾರಂಟಿ ಜಾರಿಯ ಬಗ್ಗೆ ಚರ್ಚೆಯಾಗಿದೆ ಯಾವ ರೀತಿ ಜಾರಿ. ಮಾಡಬೇಕು ಎನ್ನುವುದರ ಬಗ್ಗೆ ಚರ್ಚೆ ನಡೆಯುತ್ತಿದೆ ಸಚಿವ ಸಂಪುಟದಲ್ಲಿ ಅಂತಿಮವಾಗಿ ಎಲ್ಲವೂ ಗೊತ್ತಾಗಲಿದೆ. ವಿರೋಧಪಕ್ಷದವರು ಯಾವ ಆಧಾರದ ಮೇಲೆ ಹೇಳುತ್ತಿದ್ದಾರೆ ಗೊತ್ತಿಲ್ಲ. ನಮಗೆ ಮತ ಹಾಕಿದ ಜನರ ಹಿತದೃಷ್ಟಿಯಿಂದ ಕೆಲಸ ಮಾಡುತ್ತೇವೆ. ಜೂನ್ 2 ರಂದು ಗ್ಯಾರಂಟಿ ಜಾರಿ ಮಾಡೇ ಮಾಡುತ್ತೇವೆ ಎಂದು ತಿಳಿಸಿದರು 

Post a Comment

0 Comments