ಬೆಳಗಾವಿ.ಲಾರಿ ಹಾಗೂ ಕಾರುಗಳ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲಿ ಸಾವನ್ನಪ್ಪಿರುವ. ಘಟನೆ ಬೆಳಗಾವಿ. ಕಾಕತಿ ಬಳಿ ನಡೆದಿದೆ. ಮುಂದೆ ತೆರಳುತ್ತಿದ್ದ ಲಾರಿ ಒಮ್ಮೆಲೆ ಬ್ರೇಕ್ ಹಾಕಿದ್ದರಿಂದ. ಹಿಂದೆ ಬರುತ್ತಿದ್ದ ಆಲ್ಟೊ ಕಾರ್ ಡಿಕ್ಕಿ ಹೊಡೆದಿದೆ ಆಲ್ಟೋ ಹಿಂದಿನಿಂದ ಬಂದ ಮತ್ತೊಂದು ಲಾರಿ ಗುದ್ದಿದ್ದು ಆಲ್ಟೋ ಕಾರಿನಲ್ಲಿದ್ದ ಇಬ್ಬರು ಸ್ಥಳದಲ್ಲಿ ಮೃತಪಟ್ಟಿರುತ್ತಾರೆ ಈನ್. ಇಬ್ಬರು ಗಾಯಗೊಂಡಿದ್ದಾರೆ ಗಾಯಾಳುಗಳನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನಾ ಸ್ಥಳಕ್ಕೆ ಕಾಕತಿ ಪೊಲೀಸರು ಬಂದು ಪರಿಶೀಲನೆ ನಡೆಸುತ್ತಿದ್ದಾರೆ.
0 Comments