Crime : ಕ್ಷುಲ್ಲಕ ಕಾರಣಕ್ಕೆ ಮಾರಣಾಂತಿಕ ಹಲ್ಲೆ

ಬೆಳಗಾವಿ ಜಿಲ್ಲೆ ಚನ್ನಮ್ಮ ಕಿತ್ತೂರಿನ. ಮಲ್ಲಾಪುರ್ ಗ್ರಾಮದಲ್ಲಿ. ಕ್ಷುಲ್ಲಕ ಕಾರಣಕ್ಕೆ ಗಲಾಟೆ ಮಾರಣಾರ್ಥಕ ಹಲ್ಲೆ ಸಾವು ಬದುಕಿನ ನಡುವೆ ಹೋರಾಟ ಮಲ್ಲೇಶ್ ಕುರುಬರ ಘಟನಾ ಸ್ಥಳಕ್ಕೆ ಕಿತ್ತೂರು ಪೊಲೀಸರಿಂದ ಶೋಧ ಕಾರ್ಯ ಮುಂದುವರೆದಿದೆ.

ಕ್ಷುಲ್ಲಕ ಕಾರಣಕ್ಕೆ ಮಾರಣಾಂತಿಕ ಹಲ್ಲೆ

ಬೆಳಗಾವಿ ಜಿಲ್ಲೆಯ ಕಿತ್ತೂರಿನ ಮಲ್ಲಾಪುರ ಗ್ರಾಮದಲ್ಲಿ ನಡೆದ ಘಟನೆ

ಸ್ಥಳಕ್ಕೆ ಭೇಟಿ ನೀಡಿದ ಕಿತ್ತೂರು ಪೋಲಿಸ್

Post a Comment

0 Comments