Belagavi: ಕರ್ನಾಟಕ ರಾಜ್ಯೋತ್ಸವದ ಧ್ವಜಸ್ತಂಭ ನೆಡುವ ವೇಳೆ ವಿದ್ಯುತ್ ಪ್ರವಹಿಸಿ ಯುವಕ ಸಾವು

ಬೆಳಗಾವಿ: ಕರ್ನಾಟಕ ರಾಜ್ಯೋತ್ಸವದ ಧ್ವಜಸ್ತಂಭ ನೆಡುವ ವೇಳೆ ವಿದ್ಯುತ್ ಪ್ರವಹಿಸಿ ಯುವಕ ಸಾವು

ಕರ್ನಾಟಕ ರಾಜ್ಯೋತ್ಸವದ ಹಿನ್ನೆಲೆ ಧ್ವಜಸ್ತಂಭ ನೆಡುವ ವೇಳೆ ಈ ದುರ್ಘಟನೆ ಸಂಭವಿಸಿದೆ. ಬಸ್ ನಿಲ್ದಾಣದ ವಕ್ಕುಂದ ಗ್ರಾಮದ ಮುಂದೆ ಧ್ವಜಸ್ತಂಭ ನೆಡಲು ಪ್ರಜ್ವಲ್ ಹಾಗೂ ಸ್ನೇಹಿತರು ತಯಾರಿ ನಡೆಸಿದ್ದರು. ಈ ವೇಳೆ ಸರ್ವಿಸ್ ವೈಯರ್ ತಾಕಿದ್ದರಿಂದ ವಿದ್ಯುತ್ ಪ್ರವಹಿಸಿ ಪ್ರಜ್ವಲ್ ಮೃತಪಟ್ಟಿದ್ದಾನೆ. 

Post a Comment

0 Comments