Ramadurga-ಮೋದಿ ಸರ್ಕಾರದ ಮೇಲೆ ಗೂಬೆ ಕೂಡಿಸುವ ಕೆಲಸ ಮಾಡುತ್ತಿರುವ ಸಿದ್ದರಾಮಯ್ಯ: ಲಿಂಬಾವಳಿ ಆಕ್ರೋಶ

ಮೋದಿ ಸರ್ಕಾರದ ಮೇಲೆ ಗೂಬೆ ಕೂಡಿಸುವ ಕೆಲಸ ಮಾಡುತ್ತಿರುವ ಸಿದ್ದರಾಮಯ್ಯ: ಲಿಂಬಾವಳಿ ಆಕ್ರೋಶ

ಇದುವರೆಗೆ ರಾಜ್ಯದ ಬರಪರಿಸ್ಥಿತಿಯ ಅಂಕಿ-ಸಂಖ್ಯೆ ನೀಡದೆ ಕೇಂದ್ರ ಸರ್ಕಾರ ರಾಜ್ಯದ ಮನವಿಗೆ ಸ್ಪಂದಿಸುತ್ತಿಲ್ಲವೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸುಳ್ಳು ಹೇಳುತ್ತಿದ್ದಾರೆ ಎಂದ ಬಿಜೆಪಿ ಮುಖಂಡ ಅರವಿಂದ ಲಿಂಬಾವಳಿ 

ರಾಮದುರ್ಗ(ನ.21):  ರಾಜ್ಯದಲ್ಲಿನ ಭೀಕರ ಬರ ಎದುರಿಸುವಲ್ಲಿ ವಿಫಲವಾಗಿರುವ ಕಾಂಗ್ರೆಸ್ ಸರ್ಕಾರ ಕೇಂದ್ರ ಸರ್ಕಾರ ಹಣ ನೀಡುತ್ತಿಲ್ಲ ಎಂದು ಮೋದಿ ಸರ್ಕಾರದ ಮೇಲೆ ಗೂಬೆ ಕೂಡಿಸುವ ಕೆಲಸ ಮಾಡುತ್ತಿದೆ ಎಂದು ಬಿಜೆಪಿ ಮುಖಂಡ, ಮಾಜಿ ಸಚಿವ ಅರವಿಂದ ಲಿಂಬಾವಳಿ ಆಕ್ರೋಶ ವ್ಯಕ್ತಪಡಿಸಿದರು.

ಸೋಮವಾರ ತಾಲೂಕಿನ ಮುಳ್ಳೂರ ಗ್ರಾಮದಲ್ಲಿ ಬರ ಅಧ್ಯಯನ ನಡೆಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇದುವರೆಗೆ ರಾಜ್ಯದ ಬರಪರಿಸ್ಥಿತಿಯ ಅಂಕಿ-ಸಂಖ್ಯೆ ನೀಡದೆ ಕೇಂದ್ರ ಸರ್ಕಾರ ರಾಜ್ಯದ ಮನವಿಗೆ ಸ್ಪಂದಿಸುತ್ತಿಲ್ಲವೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸುಳ್ಳು ಹೇಳುತ್ತಿದ್ದಾರೆ ಎಂದರು.

Post a Comment

0 Comments