MK.ವಾಣಿ. ಸುದ್ದಿ. ಬಿಡುಗಡೆ ಮಾಡಿದ ಬರ ಪರಿಹಾರವು. ರೈತರಿಗೆ ಚಿಲ್ಲರೆ ಕಾಸಿನ ಭಿಕ್ಷೆ ಕೊಟ್ಟಂತಿದೆ : ಬಸವರಾಜ ಬೊಮ್ಮಾಯಿ

 ಮುಸ್ಲಿಂ ಸಮುದಾಯಕ್ಕೆ10. ಸಾವಿರ ಕೋಟಿ ರೂಪಾಯಿ ಘೋಷಣೆ ಮಾಡಿರುವ ಸಿದ್ದರಾಮಯ್ಯ ಸರ್ಕಾರ ಬರಗಾಲದಿಂದ ತತ್ತರಿಸಿರುವ. ರಾಜ್ಯದ ರೈತರಿಗೆ  ಪರಿಹಾರವಾಗಿ ಒಟ್ಟು ಒಂದು 105 ಕೋಟಿ ರೂಪಾಯಿ ಬಿಡುಗಡೆ ಮಾಡಿದೆ. ಇದು ಟೀಕೆಗೆ ಕಾರಣವಾಗಿದೆ. ಈ ನಡುವೆ ಟೈಟ ಮಾಡಿದ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಬಿಡುಗಡೆ ಮಾಡಿರುವ ಹಣವನ್ನು ನೋಡಿದರೆ. ರೈತರಿಗೆ ಚಿಲ್ಲರೆ ಕಾಸಿನ ಭಿಕ್ಷೆ ಕೊಟ್ಟಂತೆ ಕಾಣುತ್ತಿದೆ ಎಂದಿದ್ದಾರೆ.

Post a Comment

0 Comments