ಎಂ ಕೆ. ವಾಣಿ ಬ್ರೇಕಿಂಗ್ ನ್ಯೂಸ್ ಇಂದು ನಡೆದ ರಾಜ್ಯಸಭಾ ಚುನಾವಣೆಯಲ್ಲಿ ಎಸ್ ಟಿ ಸೋಮಶೇಖರ್ ಅಡ್ಡ ಮತದಾನ

ಇಂದು ನಡೆದ ರಾಜ್ಯಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಎಸ್ ಟಿ ಸೋಮಶೇಖರ್ ಅಡ್ಡ ಮತದಾನ  ಸೋಮಶೇಖರ್ ವಿರುದ್ಧ ಬೆಂಗಳೂರಿನ ಯಶವಂತಪುರದಲ್ಲಿ ಬಿಜೆಪಿಯ ಕಾರ್ಯಕರ್ತರು ಪ್ರತಿಭಟನೆ ನಡೆಸಿರುತ್ತಿದ್ದಾರೆ ಮತ್ತು ಜೆಡಿಎಸ್ ಕಾರ್ಯಕರ್ತರು ಕೂಡ ಪ್ರತಿಭಟನೆಗೆ ಇಳಿದಿದ್ದಾರೆ ಎಸ್ ಟಿ ಸೋಮಶೇಖರ್ ಅಡ್ಡ ಮತದಾನಕ್ಕೆ. ಬಿಜೆಪಿಯ ಸಿಟಿ ರವಿ ಕೆಂಡಮಂಡಲ. ಬಿಜೆಪಿಯ ನಡೆ ಹೈಕಮಾಂಡ್ ಕಡೆ ವಿರೋಧ ಪಕ್ಷದ ನಾಯಕ ಆರ್ ಅಶೋಕ ಇದೊಂದು ಪಕ್ಷ ವಿರೋಧಿ ಚಟುವಟಿಕೆ ಇದಕ್ಕೆ ತಕ್ಷಣ ಹಾಯ್ ಕಮಾಂಡ್ ಜೊತೆ ಚರ್ಚಿಸಿ ಮುಂದಿನ ನಿರ್ಧಾರ ಕೈಗೊಳ್ಳಲಾಗುವುದು ಎಂದು ತಿಳಿಸಿರುತ್ತಾರೆ 

Post a Comment

0 Comments