ಬೆಳವಡಿ ಮಲ್ಲಮ್ಮನವರ ಉತ್ಸವದ ಪೂರ್ವಭಾವಿ ಸಭೆ ಶುಕ್ರವಾರ ಜರುಗಿತು

ಎಂ ಕೆ ವಾಣಿ ನ್ಯೂಸ್ 
ಬೆಳವಡಿ: ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬೆಳಗಾವಿ  ಹಾಗೂ ಜಿಲ್ಲಾಡಳಿತ ಬೆಳಗಾವಿ ರವರ ನೇತೃತ್ವದಲ್ಲಿ ಫೆ.09 ರಂದು ಬೈಲಹೊಂಗಲ ತಾಲೂಕಿನ ಬೆಳವಡಿ ಗ್ರಾಮ ಪಂಚಾಯತ ವ್ಯಾಪ್ತಿಯಲ್ಲಿ “ಬೆಳವಡಿ ಮಲ್ಲಮ್ಮ ಉತ್ಸವ-2024ರ ಪೂರ್ವಭಾವಿ ಸಭೆ ಜರುಗಿತು.
ಕಾರ್ಯಕ್ರಮದಲ್ಲಿ  ಅಧ್ಯಕ್ಷರು ಕರ್ನಾಟಕ ರಾಜ್ಯ ಹಣಕಾಸು ನಿಗಮ ಬೆಂಗಳೂರು ಹಾಗೂ ಬೈಲಹೊಂಗಲ ಶಾಸಕರಾದ ಮಹಾಂತೇಶ ಕೌಜಲಗಿ , ಜಿಲ್ಲಾಧಿಕಾರಿ ನಿತೇಶ್ ಪಾಟೀಲ,  ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ಶಿಂಧೆ, ಬೆಳಗಾವಿ, ಮಾನ್ಯ ಪ್ರೋಬೇಷನರಿ ಅಧಿಕಾರಿಗಳು, ಉಪವಿಭಾಗಾಧಿಕಾರಿ ಪ್ರಭಾವತಿ ಫಕ್ಕಿರಪೂರ  ಬೈಲಹೊಂಗಲ ತಾಪಂ ಕಾರ್ಯನಿರ್ವಾಹಕ ಅಧಿಕಾರಿಗಳು, ಬೈಲಹೊಂಗಲ  ತಹಶೀಲ್ದಾರರು ಮತ್ತು ಗ್ರಾಮ ಪಂಚಾಯತ ಅಧ್ಯಕ್ಷರು ಹಾಗೂ ಎಲ್ಲಾ ತಾಲೂಕಾ ಮಟ್ಟದ ಹಿರಿಯ ಅಧಿಕಾರಿಗಳು ಮತ್ತು ಗ್ರಾಮಸ್ಥರು ಹಾಜರಿದ್ದು ಪೂರ್ವಭಾವಿ ಸಭೆಯನ್ನು ಯಶಸ್ವಿಗೊಳಿಸಿದರು.

Post a Comment

0 Comments