ಕಿತ್ತೂರು ವಿಜಯ
ಬೈಲಹೊಂಗಲ: ಮಹೀಂದ್ರಾ ಜೈಲೋ ಕಾರ್ ಮತ್ತು ಬೈಕ್ ನಡುವೆ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರರು ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಸಮೀಪದ ಇಂಚಲ ರಸ್ತೆಯಲ್ಲಿ ಶುಕ್ರವಾರ ಜರುಗಿದೆ.
ಮೃತರನ್ನು ಚಚಡಿ ಗ್ರಾಮದ ಬಸವರಾಜ ಬೆಳವಡಿ(40), ಸುರೇಶ ಗಿರೆಪ್ಪಗೋಳ(40) ಎಂದು ಗುರುತಿಸಲಾಗಿದೆ.
ಸ್ಥಳಕ್ಕೆ ವಿರೇಶ ಮಠಪತಿ ಭೇಟಿ ನೀಡಿ ತನಿಖೆ ಕೈಗೊಂಡಿದ್ದಾರೆ.
ಈ ಕುರಿತು ಮುರಗೋಡ ಪೊಲೀಸ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
0 Comments