ಮಲಪ್ರಭಾ ಯೋಜನೆ ನೀರಾವರಿ ಸಲಹಾ ಸಮಿತಿ ಅಧಿಕಾರೇತರ ಸದಸ್ಯರಾಗಿ ರಮೇಶ ಮೂಖಾಶಿ ನಾಮ ನಿರ್ದೇಶನ

ಕಿತ್ತೂರ ವಿಜಯ 
ಚನ್ನಮ್ಮನ ಕಿತ್ತೂರು: ಪ್ರಗತಿಪರ ರೈತರು ಗುತ್ತಿಗೆದಾರರು ಹಾಗೂ ಕಾಂಗ್ರೆಸ್ ಮುಖಂಡರಾದ ರಮೇಶ ಮೊಖಾಶಿ ಅವರು ಮಲಪ್ರಭಾ ಯೋಜನೆಯ ನೀರಾವರಿ ಸಲಹಾ ಸಮಿತಿಯ ಅಧಿಕಾರೇತರ ಸದಸ್ಯರನ್ನಾಗಿ ನಾಮನಿರ್ದೇಶನ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ
ನಾಮ ನಿರ್ದೇಶನಗೊಂಡ ರಮೇಶ ಮೂಖಾಶಿ ಅವರನ್ನು ಶಾಸಕ ಬಾಬಾಸಾಹೇಬ ಪಾಟೀಲ, ಕೆಪಿಸಿಸಿ ಸದಸ್ಯೆ ರೋಹಿಣಿ ಪಾಟೀಲ, ಕಾಂಗ್ರೆಸ್ ಕಿತ್ತೂರು ಬ್ಲಾಕ್ ಅಧ್ಯಕ್ಷ ಸಂಗನಗೌಡ ಪಾಟೀಲ, ನೇಸರಗಿ ಬ್ಲಾಕ್ ಅಧ್ಯಕ್ಷ ನಿಂಗಪ್ಪ ಅರಕೇರಿ ಸೇರಿದಂತೆ ಪಕ್ಷದ ಪದಾಧಿಕಾರಿಗಳು, ಮುಖಂಡರು ಹಾಗೂ ಕಾರ್ಯಕರ್ತರು ಅಭಿನಂದಿಸಿದ್ದಾರೆ.

Post a Comment

0 Comments