ಕುಮಟಾ: ಉತ್ತರ ಕನ್ನಡ (ಕೆನರಾ) ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಧಿಕೃತ ಅಭ್ಯರ್ಥಿ ಡಾ. ಅಂಜಲಿ ಹೇಮಂತ ನಿಂಬಾಳ್ಕರ್ ಅವರು ಕುಮಟಾ ತಾಲೂಕಿನ ಬಾಡ ಗ್ರಾಮದಲ್ಲಿ ಲೋಕಸಭಾ ಚುನಾವಣೆಯ ಪೂರ್ವ ತಯಾರಿ ಹಾಗೂ ಕಾರ್ಯಕರ್ತರ ಸಮಾವೇಶ ನಡೆಸಿದರು.
ಈ ಸಂಧರ್ಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀ ಮಂಕಾಳು ವೈದ್ಯ, ಜಿಲ್ಲಾಧ್ಯಕ್ಷ ಸಾಯಿ.ಗಾಂವಕರ, ಕೆಪಿಸಿಸಿ ಕಾರ್ಯದರ್ಶಿ ನಿವೇದಿತ ಆಳ್ವಾ, ಜಿಲ್ಲಾ ಗ್ಯಾರಂಟಿ ಪ್ರಾಧಿಕಾರದ ಅಧ್ಯಕ್ಷ ಸತೀಶ್ ನಾಯ್ಕ, ಕುಮಟಾ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಭುವನ ಭಾಗವತ್, ಕಾಂಗ್ರೆಸ್ ಪಕ್ಷದ ಮುಖಂಡರಾದ ರತ್ನಾಕರ್ ನಾಯ್ಕ, ಆರ್.ಎಚ್.ನಾಯ್ಕ, ಭಾಸ್ಕರ್ ಪಟಗಾರ, ಹೊನ್ನಪ್ಪ ನಾಯ್ಕ, ಪ್ರದೀಪ ನಾಯಕ ದೇವರಭಾವಿ, ನಾಗೇಶ್ ನಾಯ್ಕ, ಅಶೋಕ್ ಗೌಡ, ವಿ.ಎಲ್.ನಾಯ್ಕ, ಭಾರತಿ ಪಟಗಾರ, ವೀಣಾ ತಲಗೇರಿ, ಜಗದೀಶ್ ನಾಯಕ, ಶಾಂತಾರಾಮ್ ನಾಯ್ಕ, ರಾಘು ಪಟಗಾರ ಹಾಗೂ ಪಕ್ಷದ ಕಾರ್ಯಕರ್ತರು ಮತ್ತು ಗ್ರಾಮಸ್ಥರು ಇದ್ದರು.
0 Comments