ಜಗತ್ತಿನ ಆದ್ಯಂತ.
ಇಂದು ಮತ್ತೆ.
ಮೂರನೇ ಬಾರಿ ಪ್ರಧಾನಮಂತ್ರಿಯಾಗಿ ಗಿನ್ನಿಸ್ ದಾಖಲೆ ಮಾಡುತ್ತಿರುವ ಪ್ರಧಾನಮಂತ್ರಿ ಮೋದಿಜಿಯವರು 
ಮಮತಾ ಬ್ಯಾನರ್ಜಿ ಸೇರಿದಂತೆ ಇಂಡಿಯಾ ಕೂಟದ ಹಲವು ನಾಯಕರು ಪ್ರಧಾನಿ ನರೇಂದ್ರ ಮೋದಿಯವರು ಮೂರನೇ ಬಾರಿ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸುವ ಸಮಾರಂಭಕ್ಕೆ ಗೈರಾಗುತ್ತೇವೆ ಎಂದು ಹೇಳಿರುವ ಬೆನ್ನಲೇ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರು ಈ ಪ್ರಮಾಣ ವಚನ ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ ಎಂದು ವರದಿ ಆಗಿದೆ. ಇಂಡಿಯಾ ಮೈತ್ರಿಕೂಟದ ನಾಯಕರ ಜೊತೆ ಚರ್ಚಿಸಿದ ನಂತರ ಈ ನಿರ್ಧಾರಕ್ಕೆ ಬರಲಾಗಿದೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ. ರಾಜ್ಯಸಭೆಯ ವಿರೋಧ ಪಕ್ಷದ ನಾಯಕರಾಗಿ ಮಲ್ಲಿಕಾರ್ಜುನ ಖರ್ಗೆ ಅವರು ಈ ಸಮಾರಂಭದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ತಿಳಿದುಬಂದಿದೆ.
0 Comments