ಇಂದು ಬೆಳಗಾವಿ ಜಿಲ್ಲೆಯ ಗೋಕಾಕ ಕಳ್ಳ ಗುದ್ದಿ ಗ್ರಾಮದಲ್ಲಿ ರಾಯಣ್ಣನ ಪ್ರತಿಮೆಯನ್ನು ಅನಾವರಣ ಗೊಳಿಸಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ
ಬ್ರಿಟಿಷರಿಗೆ ಸಿಂಹ ಸ್ವಪ್ನ ಆಗಿದ್ದ ಈಗ ಇನ್ನಷ್ಟು ಕಾಲ ಬದುಕಿದ್ದರ. ಕಿತ್ತೂರಿನ ಮೇಲೆ ಬ್ರಿಟಿಷರ ಕಣ್ಣು ಬೀಳಲು ಸಾಧ್ಯವಾಗುತ್ತಿರಲಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನುಡಿದರು ಈ ಸಂದರ್ಭದಲ್ಲಿ. ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ. ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಸೇರಿದಂತೆ ಕಾಂಗ್ರೆಸ ಮುಖಂಡರು ಮತ್ತು ರಾಯಣ್ಣನ ಅಭಿಮಾನಿಗಳು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ಅಭಿನಂದನೆ ಸಲ್ಲಿಸುವವರು. ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಯುವ ಸಂಘಟನೆ ಸದಸ್ಯರು ಮತ್ತು ಅಭಿಮಾನಿಗಳು. ಚನ್ನಮ್ಮನ ಕಿತ್ತೂರು.
0 Comments