kittur.ಚನ್ನಮ್ಮನ ಕಿತ್ತೂರಿನ ಕಲಬಾಂವಿ ಗ್ರಾಮ ಪಂಚಾಯಿತಿಯಲ್ಲಿ 78ನೇ ಸ್ವತಂತ್ರ ದಿನಾಚರಣೆ ಮತ್ತು ರಾಯಣ್ಣನ ಹುಟ್ಟು ಹಬ್ಬದ ಕಾರ್ಯಕ್ರಮ ಜರಗಿತು

ಕಲಭಾಂವಿ ಗ್ರಾಮ ಪಂಚಾಯತಿ ವತಿಯಿಂದ ೭೮ನೇ ಸ್ವಾತಂತ್ರ್ಯ ದಿನಾಚರಣೆ ಮತ್ತು ವೀರ ಸಂಗೋಳ್ಳಿ ರಾಯಣ್ಣನವರ ಜನ್ಮದಿನಾಚರಣೆಯನ್ನು ಆಚರಿಸಲಾಯಿತು.

ಗ್ರಾಮ ಪಂಚಾಯತಿ ಅಧ್ಯಕ್ಷರಾದ ಶ್ರೀಮತಿ ಶಿವನವ್ವ ರಾ ಕರಡಿ ಅವರು ಧ್ವಜಾರೋಹಣ ಕಾರ್ಯಕ್ರಮವನ್ನು ನೇರವೇರಿಸಿದರು.

ಪಂಚಾಯತಿಯ ಆಡಳಿತ ಮಂಡಳಿಯ ಸರ್ವರು, ಕಲಭಾಂವಿ ಶಾಲಾ ಅಭಿವೃದ್ಧಿ ಸಮಿತಿ ವರ್ಗದವರು, ಶಿಕ್ಷಕರು, ವಿದ್ಯಾರ್ಥಿ/ನಿಯರು, ಅಂಗನವಾಡಿ ಕಾರ್ಯಕರ್ತರು, ಮಹಿಳಾ ಸಂಜೀವಿನಿ ಒಕ್ಕೂಟದ ಪ್ರತಿನಿಧಿಗಳು, ಗ್ರಾಮದ ಹಿರಿಯರು, ಸಾರ್ವಜನಿಕರು,ಗ್ರಾಮ ಪಂಚಾಯತಿ ಅಧಿಕಾರಿ/ಸಿಬ್ಬಂಧಿ ವರ್ಗದವರು ಈ ಭವ್ಯ ಸಮಾರಂಭಕ್ಕೆ ಸಾಕ್ಷಿಯಾಗಿದ್ದರು.


ಕಿತ್ತೂರು ವಿಜಯ ಸುದ್ದಿ. ಕಲಬಾಂವಿ 

Post a Comment

0 Comments