.ಸವದತ್ತಿಯ ಯಲ್ಲಮ್ಮಗುಡ್ಡದಲ್ಲಿ ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ವತಿಯಿಂದ 10 ಕೋಟಿ ರೂ,ಗಳ ವೆಚ್ಚದಲ್ಲಿ ನಿರ್ಮಾಣಗೊಂಡ ವಾಣಿಜ್ಯ ಸಂಕೀರ್ಣದ ಮಳಿಗೆಗಳನ್ನು ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ನವರು ಉದ್ಘಾಟಿಸಿದರು.

ಕಿತ್ತೂರು. ವಿಜಯ ಸುದ್ದಿ.ಸವದತ್ತಿಯ ಯಲ್ಲಮ್ಮಗುಡ್ಡದಲ್ಲಿ ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ವತಿಯಿಂದ 10 ಕೋಟಿ ರೂ,ಗಳ ವೆಚ್ಚದಲ್ಲಿ ನಿರ್ಮಾಣಗೊಂಡ ವಾಣಿಜ್ಯ ಸಂಕೀರ್ಣದ ಮಳಿಗೆಗಳನ್ನು ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ನವರು ಉದ್ಘಾಟಿಸಿದರು.


ಈ ವೇಳೆ ಉಪ ಮುಖ್ಯಮಂತ್ರಿಗಳಾದ DK ಶಿವಕುಮಾರ್ ಲೋಕೋಪಯೋಗಿ ಹಾಗೂ ಜಿಲ್ಲಾ ಉಸ್ತವಾರಿ ಸಚಿವರಾದ ಸತೀಶ ಜಾರಕಿಹೊಳಿ, ಕಾನೂನು ಮತ್ತು ಪ್ರವಾಸೋದ್ಯಮ ಇಲಾಖೆ ಸಚಿವರು ಮತ್ತು. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವರಾದ ಲಕ್ಷ್ಮಿ ಹೆಬ್ಬಾಳ್ಕರ ಎಚ್.ಕೆ.ಪಾಟೀಲ, ಸಾರಿಗೆ ಮತ್ತು ಮುಜರಾಯಿ ಸಚಿವರಾದ ರಾಮಲಿಂಗಾರೆಡ್ಡಿ, ಸವದತ್ತಿ ಶಾಸಕರಾದ ವಿಶ್ವಾಸ್ ವೈದ್ಯ, ವಿಧಾನ ಪರಿಷತ್ ಸದಸ್ಯರಾದ ಚನ್ನರಾಜ ಹಟ್ಟಿಹೊಳಿ, ಕಿತ್ತೂರು ಶಾಸಕರಾದ ಬಾಬಾಸಾಹೇಬ್ ಪಾಟೀಲ, ನವಲಗುಂದ ಶಾಸಕರಾದ ಕೋನರೆಡ್ಡಿ ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು ಸೇರಿದಂತೆ ಪಕ್ಷದ ಮುಖಂಡರು, ಕಾರ್ಯಕರ್ತರು ಉಪಸ್ಥಿತರಿದ್ದರು.


#Saundatti
 

Post a Comment

0 Comments