ನೃತ್ಯ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ಬೆಳಗಾವಿ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ರವರು ತಿಳಿಸಿದ್ದಾರೆ. ಖ್ಯಾತ ಗಾಯಕರಾದ ಕುನಾಲ್ ಗಾಂಜಾವಾಲಾ, ಖ್ಯಾತ ಹಾಸ್ಯ ಕಲಾವಿದ ಸಂಗೀತ ನಿರ್ದೇಶಕ
ಸಾಧು ಕೋಕಿಲ, ಮತ್ತು ಜಿ ಕನ್ನಡದ ಸ ರಿ ಗ ಮ ಪ ತಂಡ, ಆಕ್ಸಿಜೆನ್ ಡ್ಯಾನ್ಸ್ ಗ್ರುಪ್, ರೇಖಾ ಹೆಗಡೆ ಮತ್ತು ತಂಡದವರಿಂದ ನೃತ್ಯ ರೂಪಕ, ಪ್ರಕಾಶ್ ಚಂದನ್ನವರ ತಂಡದಿಂದ ಜೋಗತಿ ನೃತ್ಯ, ಫೈರ್ ಶೋ ಹಾಗೂ ಶಾಡೋ
ಆ?ಯಕ್ಟ್ ಸೇರಿದಂತೆ ಇನ್ನೂ ಹಲವಾರು ಕಲಾವಿದರಿಂದ ಸಂಗೀತ, ನೃತ್ಯ, ನಾಟಕ, ರಸಮಂಜರಿ ಕಾರ್ಯಕ್ರಮಕ್ಕೆ ಎಲ್ಲರಿಗೂ ಉಚಿತ
ಪ್ರವೇಶವಿದ್ದು ಯುವಕ ಯುವತಿಯರು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯಕ್ರಮದಲ್ಲಿ ಭಾಗವಹಿಸಬೇಕು ಎಂದು ಮನವಿ

0 Comments