ಕಿತ್ತೂರು ವಿಜಯ ಸುದ್ದಿ: ಬೆಳಗಾವಿಯ ಸುವರ್ಣ ವಿಧಾನಸೌಧದ ಎದುರು ರಾಷ್ಟ್ರಪಿತ ಮಹಾತ್ಮಾ ಗಾಂಧೀಜಿ ಅವರ ಪುತ್ಥಳಿಯನ್ನು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅನಾವರಣಗೊಳಿಸಿದರು.
ಈ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್, ಸಂಸದೆ ಪ್ರಿಯಾಂಕಾ ಗಾಂಧಿ, ಸಚಿವರಾದ ಹೆಚ್.ಕೆ.ಪಾಟೀಲ್, ಸ್ಪೀಕರ್ ಯು.ಟಿ.ಖಾದರ್, ಸಭಾಪತಿ ಬಸವರಾಜ್ ಹೊರಟ್ಟಿ, ರಣದೀಪ್ ಸಿಂಗ್ ಸುರ್ಜೇವಾಲ, ಕೆ.ಸಿ.ವೇಣುಗೋಪಾಲ್ ಸೇರಿದಂತೆ ಹಲವು ಸಚಿವರು, ಶಾಸಕರು ಹಲವರು ಉಪಸ್ಥಿತರಿದ್ದರು.
0 Comments