ಕಿತ್ತೂರು ವಿಜಯ ಸುದ್ದಿ.ಹೆಲ್ಮೆಟ್ ತಪಾಸಣೆಗೆ ಬೈಕ್ ಅಡ್ಡಗಟ್ಟಿದ ಟ್ರಾಫಿಕ್ ಪೊಲೀಸರು: ಏಕಾಏಕಿ ಬ್ರೇಕ್ ಹಾಕುತ್ತಿದ್ದಂತೆ ಆಯತಪ್ಪಿ ಕೆಳಗೆ ಬಿದ್ದ ಮಗು ಸ್ಥಳದಲ್ಲೇ ಸಾವು!*


 ಕಿತ್ತೂರು ವಿಜಯ ಸುದ್ದಿ.ಮಂಡ್ಯದಲ್ಲಿ ಟ್ರಾಫಿಕ್ ಪೊಲೀಸರ ಎಡವಟ್ಟಿನಿಂದಾಗಿ ಬೈಕ್ ನಲ್ಲಿ ತೆರಳುತ್ತಿದ್ದ ಮಗು ಆಯತಪ್ಪಿ ಬಿದ್ದು ಸಾವನ್ನಪ್ಪಿರುವ ಘಟನೆ ಬೆನ್ನಲ್ಲೇ ಟ್ರಾಫಿಲ್ ಪೊಲೀಸರ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ.

ಮಂಡ್ಯ ಸಂಚಾರಿ ಪೊಲೀಸ್ ಠಾಣೆಯ ಮೂವರು ಎಎಸ್ಐಗಳನ್ನು ಸಸ್ಪೆಂಡ್ ಮಾಡಿ ಆದೇಶ ಹೊರಡಿಸಲಾಗಿದೆ. ಎಎಸ್ಐಗಳಾದ ಜಯರಾಮ್, ನಾಗರಾಜ್, ಗುರುದೇಶ್ ಅಮಾನತು ಗೊಂಡಿರುವವರು.ಮೂವರನ್ನು ಅಮಾನತು ಮಾಡಿ ಮಂಡ್ಯ ಎಸ್ ಪಿ ಮಲ್ಲಿಕಾರ್ಜುನ ಬಾಲದಂಡಿ ಆದೇಶ ಹೊರಡಿಸಿದ್ದಾರೆ.

Post a Comment

0 Comments