ಕಿತ್ತೂರು ವಿಜಯ ಸುದ್ದಿ ರಾಜ್ಯದ ನೂತನ ಪೋಲಿಸ್ ಮಹಾ ನಿರ್ದೇಶಕರಾಗಿ ಅಧಿಕಾರ ವಹಿಸಿಕೊಂಡ ಹಿರಿಯ ಐಪಿಎಸ್ ಅಧಿಕಾರಿ ಸಲೀಂ ಅವರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಭಿನಂದಿಸಿದರು.
ಪೊಲೀಸ್ ಮಹಾ ನಿರ್ದೇಶಕರಾಗಿ ಸೇವೆಯಿಂದ ನಿವೃತ್ತರಾದ ಅಲೋಕ್ ಮೋಹನ್ ಅವರಿಗೆ ಮುಖ್ಯಮಂತ್ರಿಗಳು ಶುಭ ಹಾರೈಸಿದರು. ಗೃಹ ಸಚಿವ ಡಾ. ಜಿ. ಪರಮೇಶ್ವರ ಹಾಜರಿದ್ದರು.
0 Comments