ಕಿತ್ತೂರು ವಿಜಯಸುದ್ದಿ.ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರು ಸೋಮವಾರ, ಅನಾರೋಗ್ಯದ ಕಾರಣ ಖಾಸಗಿ ಆಸ್ಪತ್ರೆಗೆ ದಾಖಲಾಗಿರುವ ನಿಪ್ಪಾಣಿ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಕಾಕಾಸಾಹೇಬ್ ಪಾಟೀಲ ಅವರನ್ನು ಭೇಟಿಯಾಗಿ ಅವರ ಆರೋಗ್ಯ ವಿಚಾರಿಸಿದರು.


 ಕಿತ್ತೂರು ವಿಜಯ ಸುದ್ದಿ. ಬೆಳಗಾವಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರು ಸೋಮವಾರ,

ಅನಾರೋಗ್ಯದ ಕಾರಣ ಖಾಸಗಿ ಆಸ್ಪತ್ರೆಗೆ ದಾಖಲಾಗಿರುವ 

ನಿಪ್ಪಾಣಿ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಕಾಕಾಸಾಹೇಬ್ ಪಾಟೀಲ ಅವರನ್ನು ಭೇಟಿಯಾಗಿ ಅವರ ಆರೋಗ್ಯ ವಿಚಾರಿಸಿದರು.

Post a Comment

0 Comments