Belgavi ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಅವರು ಡಿಸಿಸಿ ಬ್ಯಾಂಕ್ ನಿರ್ದೇಶಕರಾಗಿ ಅವಿರೋಧವಾಗಿ ಆಯ್ಕೆ

ಕಿತ್ತೂರು ವಿಜಯ ಸುದ್ದಿ.ವಿಧಾನ ಪರಿಷತ್ ಸದಸ್ಯ
 ಚನ್ನರಾಜ ಹಟ್ಟಿಹೊಳಿಯವರು ಡಿಸಿಸಿ ಬ್ಯಾಂಕ್ ನಿರ್ದೇಶಕರಾಗಿ ಅವಿರೋಧವಾಗಿ ಆಯ್ಕೆಯಾದ ಹಿನ್ನೆಲೆಯಲ್ಲಿ ಚುನಾವಣಾಧಿಕಾರಿಗಳಿಂದ ಸೋಮವಾರ ಸಂಜೆ ಪ್ರಮಾಣಪತ್ರ ಸ್ವೀಕರಿಸಿದರು.
ಈ ವೇಳೆ ಬಾಲಚಂದ್ರ ಜಾರಕಿಹೊಳಿ, ಅಣ್ಣಾ ಸಾಹೇಬ ಜೊಲ್ಲೆ ಹಾಗೂ ಅವಿರೋಧವಾಗಿ ಆಯ್ಕೆಯಾದ ಎಲ್ಲ ನಿರ್ದೇಶಕರು ಇದ್ದರು

Post a Comment

0 Comments