Belgavi.ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಅವರು ಡಿಸಿಸಿ ಬ್ಯಾಂಕ್ ನಿರ್ದೇಶಕರಾಗಿ ಅವಿರೋಧವಾಗಿ ಆಯ್ಕೆ


ಕಿತ್ತೂರು ವಿಜಯ ಸುದ್ದಿ ವಿಧಾನ ಪರಿಷತ್ ಸದಸ್ಯ 
ಚನ್ನರಾಜ ಹಟ್ಟಿಹೊಳಿ ಅವರು ಡಿಸಿಸಿ ಬ್ಯಾಂಕ್ ನಿರ್ದೇಶಕರಾಗಿ ಅವಿರೋಧವಾಗಿ ಆಯ್ಕೆಯಾಗಿರುವ ಹಿನ್ನೆಲೆಯಲ್ಲಿ ಅವರ ನಿವಾಸದಲ್ಲಿ ಸಿಹಿ ಹಂಚಿ ಸಂಭ್ರಮಿಸಲಾಯಿತು.
ಸಚಿವೆ ಲಕ್ಷ್ಮೀ ಹೆಬ್ಬಾಳಕರ್, ತಾಯಿ ಗಿರಿಜಾ ಹಟ್ಟಿಹೊಳಿ ಹಾಗೂ ಅಭಿಮಾನಿಗಳು ಇದ್ದರು.

Post a Comment

0 Comments