ಈ ಬೆಳವಣಿಗೆ ಬೆನ್ನಲ್ಲೇ ಜೈಲಿನಲ್ಲಿ ಪವಿತ್ರಾಗೌಡ, ದರ್ಶನ್ ನನ್ನು ಭೇಟಿಯಾಗಲು ಅವಕಾಶ ನೀಡುವಂತೆ ಕೇಳಿದ್ದಾಳೆ ಎಂದು ತಿಳಿದುಬಂದಿದೆ. ಕೋರ್ಟ್ ನಲ್ಲಿ ಟ್ರಯಲ್ ಆರಂಭವಾಗಿರುವುದರಿಂದ ದರ್ಶನ್ ಜೊತೆ ಮಾತನಾಡಬೇಕು ಎಂದು ಹಠ ಹಿಡಿದಿದ್ದಾಲೆ. ಕಾರಾಗೃಹ ಡಿಜಿಪಿ ಅಲೋಕ್ ಕುಮಾರ್ ಅವರಿಗೆ ಈ ಬಗ್ಗೆ ಮನವಿ ಮಾಡಿದ್ದಾಳೆ. ಆದರೆ ದರ್ಶನ್ ಪವಿತ್ರಾ ಗೌಡ ಜೊತೆ ಮಾತನಾಡಲು ನಿರಾಕರಿಸಿದ್ದಾರೆ.ತಾನು ಕಾನೂನು ಹೋರಾಟ ಮಾಡುವುದಾಗಿ, ಈ ನಿಟ್ಟಿನಲ್ಲಿ ಕಾನೂನಿನಲ್ಲಿ ಅವಕಾಶವಿದೆಯಾ ಎಂದು ಪರಿಶೀಲಿಸುವುದಾಗಿ ಹೇಳಿದ್ದಾರೆ. ಪವಿತ್ರಾ ಗೌಡ ಜೊತೆ ಮಾತನಾಡಲು ದರ್ಶನ್ ಒಪ್ಪುತ್ತಿಲ್ಲ ಎಂದು ತಿಳಿದುಬಂದಿದೆ.
0 Comments