ಸಂದೀಪ್ ಪಾಟೀಲ್ ಅವರನ್ನು ಬೆಳಗಾವಿ ಉತ್ತರ ಐಜಿಪಿಯಾಗಿ ನೇಮಕ ಮಾಡಲಾಗಿದೆ.2004ರ ಬ್ಯಾಚ್ ನ ಐಪಿಎಸ್ ಅಧಿಕಾರಿಯಾಗಿರುವ ಸಂದೀಪ ಪಾಟೀಲ ಈ ಹಿಂದೆ ಬೆಳಗಾವಿಯಲ್ಲಿ ಎಸ್ಪಿಯಾಗಿ ಕೆಲಸ ಮಾಡಿ, ಒಳ್ಳೆಯ ಹೆಸರು ಗಳಿಸಿದ್ದರು.
ವರ್ಗಾವಣೆಗೊಂಡಿರುವ ಐಪಿಎಸ್ ಅಧಿಕಾರಿಗಳ ಪಟ್ಟಿ ಈ ಕೆಳಗಿನಂತಿದೆ.ಸಂದೀಪ್ ಪಾಟೀಲ್ – ಐಜಿಪಿ, ಬೆಳಗಾವಿ ಉತ್ತರ ವಲಯ
ಚೇತನ್ ಸಿಂಗ್ ರಾಥೋಡ್ – ಐಜಿಪಿ, ಸಿಐಡಿ
ಅನುಪಮ್ ಅಗರ್ವಾಲ್ – ಐಜಿಪಿ, ಕೆ.ಎಸ್.ಆರ್.ಪಿಗೆ ವರ್ಗಾವಣೆ ಮಾಡಿ ಆದೇಶ ಹೊರಡಿಸಲಾಗಿದೆ.
0 Comments